Friday, June 5, 2026
spot_imgspot_img
spot_imgspot_img

ಕುಂದಾಪುರ : ಪಾದಾಚಾರಿ ಮಹಿಳೆಗೆ ಬಸ್‌ ಡಿಕ್ಕಿ : ಮಹಿಳೆ ಸ್ಥಳದಲ್ಲಿಯೇ ಮೃತ್ಯು

- Advertisement -
- Advertisement -

ಕುಂದಾಪುರ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಕಿರೀಮಂಜೇಶ್ವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಬೈಂದೂರು ಪೊಲೀಸರು, ಹೈವೆ ಪೊಲೀಸ್, ಹೆದ್ದಾರಿ ಪ್ರಾಧಿಕಾರದ ಗಸ್ತು ವಾಹನ,. ಬೈಂದೂರು ವೃತ್ತ ನಿರೀಕ್ಷಕ ಸವಿತ್ರ ತೇಜ್, ಬೈಂದೂರು ಪೊಲೀಸ್ ಅಧಿಕಾರಿ ಮಹೇಶ್ ಮೊದಲಾದವರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಶವವನ್ನು ಆಂಬ್ಯುಲೆನ್ಸ್ ಮೂಲಕ ಬೈಂದೂರಿನ ಶವಾಗಾರಕ್ಕೆ ಕಳುಹಿಸಿಕೊಟ್ಟರು.

- Advertisement -

Related news

error: Content is protected !!