Sunday, June 29, 2025
spot_imgspot_img
spot_imgspot_img

ಬಾಲಕಿಯ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

- Advertisement -
- Advertisement -
This image has an empty alt attribute; its file name is saptha-new-10-819x1024.jpg
This image has an empty alt attribute; its file name is VC_PUC_-1-819x1024.jpg

ಎಸ್‌ಎಸ್‌ಎಲ್‌ಸಿಯಲ್ಲಿ ಪಾಸಾದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗಿನಲ್ಲಿ ನಡೆದಿದ್ದು, ಹತ್ಯೆಯಾದ ವಿದ್ಯಾರ್ಥಿನಿ ಸೂರ್ಲಬ್ಬಿ ಶಾಲೆಯ 10ನೇ ತರಗತಿಯ ಏಕೈಕ ವಿದ್ಯಾರ್ಥಿನಿ ಯು.ಎಸ್.ಮೀನಾ ಎಂದು ಗುರುತಿಸಲಾಗಿತ್ತು.

ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಂದು ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಕಾಶ್(35) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಕೊಲೆ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಲಕಿಯ ರುಂಡಕ್ಕಾಗಿ ಪತ್ತೆಕಾರ್ಯ ಮುಂದುವರಿದಿದೆ ಎಂದು ತಿಳಿದು ಬಂದಿದೆ

- Advertisement -

Related news

error: Content is protected !!