Monday, August 10, 2026
spot_imgspot_img
spot_imgspot_img

ಆಂಧ್ರಪ್ರದೇಶದಲ್ಲಿ ನವೆಂಬರ್ 2 ರಿಂದ ಶಾಲೆ ಆರಂಭ

- Advertisement -
- Advertisement -

ಆಂಧ್ರಪ್ರದೇಶ: ನವೆಂಬರ್ 2 ರಿಂದ ಭಾಗಶಃ ಶಾಲೆಗಳನ್ನು ತೆರೆಯಲು ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದೆ.
ಹಂತ ಹಂತವಾಗಿ ಶಾಲೆಗಳನ್ನು ತೆರೆಯಲು ನಿರ್ಧರಿಸಿರುವ ಆಂಧ್ರಪ್ರದೇಶ ಸರ್ಕಾರ ನವೆಂಬರ್ 2 ರಿಂದ ಶಾಲೆ ಆರಂಭಿಸುವುದಾಗಿ ಹೇಳಿದೆ.

ಕೇಂದ್ರ ಸರ್ಕಾರದ ನಿರ್ದೇಶನದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮದೊಂದಿಗೆ ರಾಜ್ಯದಲ್ಲಿ ಶಾಲೆ ಆರಂಭಿಸಲು ಸರ್ಕಾರ ತೀರ್ಮಾನಿಸಿದೆ. ಜತೆಗೆ ವಿದ್ಯಾರ್ಥಿಗಳು ಖುದ್ದಾಗಿ ಶಾಲೆಯ ತರಗತಿಗೆ ಹಾಜರಾಗಬಹುದು, ಅಥವಾ ಮನೆಯಲ್ಲೇ ಇದ್ದು ಆನ್’ಲೈನ್ ತರಗತಿಗೂ ಹಾಜರಾಗುವ ಅವಕಾಶವನ್ನು ಆಂಧ್ರ ಸರ್ಕಾರ ನೀಡಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!