Sunday, June 29, 2025
spot_imgspot_img
spot_imgspot_img

ಲಾರಿಗೆ ಢಿಕ್ಕಿ ಹೊಡೆದ ಬಸ್‌; 4 ಸಾವು, 15ಕ್ಕೂ ಅಧಿತ ಮಂದಿ ಗಾಯ..!

- Advertisement -
- Advertisement -

ಓವರ್​ಟೇಕ್​ ಮಾಡುವ ಭರದಲ್ಲಿ ಪ್ರಯಾಣಿಕರಿದ್ದ ಬಸ್​ವೊಂದು​ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಚೆನ್ನೈ-ತಿರುಚಿ ಹೆದ್ದಾರಿಯಲ್ಲಿ ನಡೆದಿದೆ.

ಗಾಯಗೊಂಡವರನ್ನು ಚೆಂಗಲ್ಪಟಟ್ಟು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಬಸ್​ ಓವರ್​ಟೇಕ್​ ಮಾಡುವ ಭರದಲ್ಲಿ ಲಾರಿಯ ಹಿಂಬದಿಗೆ ಹೋಗಿ ಗುದ್ದಿದೆ. ಹೀಗಾಗಿ ಬಸ್​ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್​ ಹಿಂಭಾಗದಲ್ಲಿದ್ದ ಮತ್ತೊಂದು ಬಸ್​ ಕೂಡ ನಿಯಂತ್ರಕ್ಕೆ ಸಿಗದೆ ಅಪಘಾತವಾದ ಬಸ್​ನ ಹಿಂಬದಿಗೆ ಡಿಕ್ಕಿ ಹೊಡೆದಿದೆ.

- Advertisement -

Related news

error: Content is protected !!