Thursday, November 5, 2026
spot_imgspot_img
spot_imgspot_img

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕಾರು; ಅಪಾಯದಿಂದ ಪಾರು..!

- Advertisement -
- Advertisement -

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ‌ ಕಾರೊಂದು ಚರಂಡಿಗಿಳಿದ ಚಾಲಕ ಅಪಾಯದಿಂದ ಪಾರಾದ ಘಟನೆ ಸುಳ್ಯ – ಬೆಳ್ಳಾರೆ ಹೆದ್ದಾರಿಯ ಬೇಂಗಮಲೆ ಎಂಬಲ್ಲಿ ನಡೆದಿದೆ.

ಸುಳ್ಯದಿಂದ ಬೆಳ್ಳಾರೆ ಕಡೆಗೆ ಹೋಗುತ್ತಿದ್ದ ಆಲ್ಟೊ -800 ಕಾರು ಬೇಂಗಮಲೆ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಪಕ್ಕದ ಚರಂಡಿಗಿಳಿದು ಜಖಂಗೊಂಡಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಅಪಾಯದಿಂದ ಪಾರಾಗಿದ್ದಾನೆ.

- Advertisement -

Related news

error: Content is protected !!