Sunday, June 29, 2025
spot_imgspot_img
spot_imgspot_img

ಕಾಪು : ಟಿಪ್ಪರ್ ಮತ್ತು ಪಿಕಪ್ ವಾಹನ ನಡುವೆ ಭೀಕರ ಅಪಘಾತ: ಪಿಕಪ್ ಚಾಲಕ ದುರ್ಮರಣ

- Advertisement -
- Advertisement -
This image has an empty alt attribute; its file name is indane-gas-2-1024x748.jpg
This image has an empty alt attribute; its file name is VC_PUC_-1-819x1024.jpg

ಕಾಪು: ಟಿಪ್ಪರ್ ಮತ್ತು ಪಿಕಪ್ ವಾಹನ ನಡುವೆ ಡಿಕ್ಕಿ ಸಂಭವಿಸಿ ಪಿಕಪ್‌ ಚಾಲಕ ಮೃತಪಟ್ಟ ಘಟನೆ ರಾಷ್ಟೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಳಿ ನಡೆದಿದೆ.

ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಪಿಕಪ್ ವಾಹನವು ಕೊಪ್ಪಲಂಗಡಿ ಬಳಿ ಟಿಪ್ಪರ್‌ ಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಪಿಕಪ್ ಚಾಲಕ ಮಂಗಳೂರು ಅಂಬ್ಲಮೊಗರು ಗ್ರಾಮದ ಮದಕ ನಿವಾಸಿ ಲತೀಶ್‌ ಯಾನೆ ಮುನ್ನ ಎಂಬವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಚಾಲಕನು ತಂದೆ, ತಾಯಿ,ಪತ್ನಿ,ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!