Sunday, June 14, 2026
spot_imgspot_img
spot_imgspot_img

ಕೇಪು: ರಸ್ತೆಯ ಮೇಲೆ ಉರುಳಿ ಬಿದ್ದ ಬೃಹತ್ ಮರ: ವಾಹನ ಸಂಚಾರಕ್ಕೆ ಅಡಚಣೆ..!

- Advertisement -
- Advertisement -

ಕೇಪು:ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡ ಘಟನೆ ಕೇಪು ಗ್ರಾಮದ ಮೈರದಲ್ಲಿ ನಡೆದಿದೆ.

ವಿಟ್ಲ ಕಾಸರಗೋಡು ಹೆದ್ದಾರಿಯ ಮೈರ ಮುಖ್ಯ ರಸ್ತೆ ಬದಿಯಲ್ಲಿ ಇದ್ದ ಬೃಹತ್ ಗಾತ್ರದ ಮರ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಮರವನ್ನು ತೆರವು ಗೊಳಿಸುವ ಕಾರ್ಯ ಮುಂದುವರೆದಿದೆ.

- Advertisement -

Related news

error: Content is protected !!