Sunday, June 21, 2026
spot_imgspot_img
spot_imgspot_img

ಮಂಗಳೂರು : ಮಟ್ಕಾ ಜೂಜಾಟಕ್ಕೆ ಹಣವನ್ನು ಸಂಗ್ರಹಿಸುತ್ತಿದ್ದ ಇಬ್ಬರು ಪೊಲೀಸ್‌ ವಶ

- Advertisement -
- Advertisement -

ಮಂಗಳೂರು: ನಗರದ ರಾವ್ ಆ್ಯಂಡ್ ರಾವ್ ಸರ್ಕಲ್‌ ಸರ್ವಿಸ್ ಬಸ್ ತಂಗುದಾಣದ ಬಳಿ ಸಾರ್ವಜನಿಕರಿಂದ ಮಟ್ಕಾ ಜೂಜಾಟಕ್ಕೆ ಹಣವನ್ನು ಸಂಗ್ರಹಿಸುತ್ತಿದ್ದ ಇಬ್ಬರನ್ನು ಪಾಂಡೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೊಲೀಸರು ವಶಕ್ಕೆ ಪಡೆದ ಆರೋಪಿಗಳು ಹರೀಶ್ ಕುಮಾರ್ ಶೆಟ್ಟಿ ಮತ್ತು ದಿನೇಶ್ ಪಾವೂರು ಎಂದು ತಿಳಿದು ಬಂದಿದೆ. ಆರೋಪಿಗಳಿಂದ ಜೂಜಾಟಕ್ಕೆ ಸಂಗ್ರಹಿಸಿದ 5,720 ರೂ. ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!