Saturday, June 28, 2025
spot_imgspot_img
spot_imgspot_img

ಕೋಟ: ಬಸ್ ಢಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು..!

- Advertisement -
- Advertisement -

ಕೋಟ: ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೋಟ ತೆಕ್ಕಟ್ಟೆ ನವಶಕ್ತಿ ಹಾಲ್‌ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಮೃತರನ್ನು ರಾಮ (59) ಎಂದು ಗುರುತಿಸಲಾಗಿದೆ.

ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಬಸ್, ರಸ್ತೆ ದಾಟಲು ನಿಂತಿದ್ದ ರಾಮಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು, ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!