- Advertisement -
- Advertisement -
ಕಾಸರಗೋಡು(ಅ.22): ಕೇರಳದಲ್ಲಿ ಕೊರೋನಾ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಕಾಸರಗೋಡು ಜಿಲ್ಲೆಯಲ್ಲಿ ಹೊಸದಾಗಿ 200 ಕೊರೋನಾ ಸೋಂಕು ಪ್ರಕರಣ ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೋನಾಕ್ಕೆ ವೈದ್ಯರೊಬ್ಬರ ಸಹಿತ ಇಬ್ಬರು ಬಲಿಯಾಗಿದ್ದಾರೆ.

ಇದೇ ವೇಳೆ ಕಾಸರಗೋಡಿಗೆ ಪ್ರವೇಶ ಮಾಡುವವರನ್ನು ತಪಾಸಣೆಗೆ ಗುರಿಪಡಿಸಲು ನಿರ್ಧರಿಸಲಾಗಿದೆ. ರೋಗ ತಡೆಗಟ್ಟುವ ಸಂಬಂಧ ಎಲ್ಲರನ್ನು ತಪಾಸಣೆಗೆ ಗುರಿಪಡಿಸಲು ನಿರ್ಧರಿಸಲಾಗಿದೆ. ಆದರೆ ಯಾವುದೇ ನಿರ್ಬಂಧ ವಿಧಿಸಲಾಗಿಲ್ಲ.


- Advertisement -








