- Advertisement -
- Advertisement -



ಲ್ಯಾಪ್ ಟಾಪ್ ಚಾರ್ಜ್ ಮಾಡುವಾಗ ವಿದ್ಯುತ್ ಪ್ರವಹಿಸಿ ವೈದ್ಯೆಯೊಬ್ಬರು ಮೃತಪಟ್ಟಿರುವ ಘಟನೆ ತಮಿಳುನಡಿನ ಚೆನ್ನೈನಲ್ಲಿ ನಡೆದಿದೆ.
ಸರಣಿತಾ (32) ಮೃತ ವೈದ್ಯೆ.
25 ದಿನಗಳ ತರಬೇತಿಗಾಗಿ ಚೆನ್ನೈನ ಕಿಲ್ಪಾಕಂ ಮನೋವೈದ್ಯಕೀಯ ಆಸ್ಪತ್ರೆಗೆ ಟ್ರೈನಿ ಡಾಕ್ಟರ್ ಆಗಿ ಬಂದಿದ್ದರು. ಈ ಸಂದರ್ಭ ಸರಣಿತಾ ಅಯನವರಂನ ಹಾಸ್ಟೇಲ್ ನಲ್ಲಿ ತಂಗಿದ್ದರು, ಈ ವೇಳೆ ಹಾಸ್ಟೇಲ್ ಕೊಠಡಿಯಲ್ಲಿ ಲ್ಯಾಪ್ ಟಾಪ್ ಚಾರ್ಜ್ ಮಾಡಲು ಯತ್ನಿಸುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
- Advertisement -