- Advertisement -
- Advertisement -


ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ.
ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ. ಗ್ಯಾಸ್ ಟ್ಯಾಂಕರ್ ನಲ್ಲಿ ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಸಂಭವನೀಯ ಭಾರೀ ಅನಾಹುತ ತಪ್ಪಿದಂತಾಗಿದೆ.
ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೊಲೀಸರು, ಸ್ಥಳೀಯ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.
- Advertisement -