- Advertisement -
- Advertisement -



ಪುತ್ತೂರು : ರೈಲು ಬಡಿದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಕಬಕ-ಪುತ್ತೂರು ರೈಲ್ವೇ ನಿಲ್ದಾಣ ಸಮೀಪದ ಮುರ ಎಂಬಲ್ಲಿ ಜೂ. 1 ರಂದು ಬೆಳಕಿಗೆ ಬಂದಿದೆ.
ರೈಲು ಹಳಿ ದಾಟುವ ವೇಳೆ ರೈಲು ಡಿಕ್ಕಿ ಹೊಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ರೈಲ್ವೇ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.
- Advertisement -