- Advertisement -
- Advertisement -


ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ 20 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, 08 ಕ್ಷೇತ್ರಗಳಲ್ಲಿ ಕಾಂಗ್ರೇಸ್ ಮುನ್ನಡೆಯನ್ನು ಸಾಧಿಸಿದೆ.
ದೇಶದಲ್ಲಿ ಒಟ್ಟು 543 ಲೋಕಸಭಾ ಕ್ಷೇತ್ರಗಳ ಪೈಕಿ 291 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. 197 ಕ್ಷೇತ್ರಗಳಲ್ಲಿ ಕಾಂಗ್ರೇಸ್ ಮುನ್ನಡೆ ಸಾಧಿಸಿದೆ.
- Advertisement -