- Advertisement -
- Advertisement -


ಲೋಕಸಭಾ ಚುನಾವಣೆಯ ಎಣಿಕೆ ಹಂತ ಭರದಿಂದ ಸಾಗುತ್ತಿದ್ದು, ರಾಜ್ಯದಲ್ಲಿ 28 ಕ್ಷೇತ್ರಗಳ ಪೈಕಿ ಬಿಜೆಪಿ 17 ಕ್ಷೇತ್ರಗಳಲ್ಲಿ ಮುನ್ನಡೆ, ಕಾಂಗ್ರೇಸ್ 8 ಹಾಗೂ ಜೆಡೆಎಸ್ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ವಿಜಯಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಜಿಗಜಿಣಗಿ
ಕಲುಬುರುಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್
ಹಾವೇರಿ ಗದಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಯಿ
ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ
ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ
ಹಾಸನ ಕಾಂಗ್ರೇಸ್ ಅಭ್ಯರ್ಥಿ ಎಂ ಶ್ರೇಯಸ್ ಪಟೇಲ್
- Advertisement -