- Advertisement -
- Advertisement -


ಗಾಂಧಿನಗರದಲ್ಲಿ ಬಜೆಪಿ ಅಭ್ಯರ್ಥಿ ಅಮಿತ್ ಷಾ ಅತೀ ಹೆಚ್ಚು ಮತಗಳ ಅಂತರದೊಂದಿಗೆ ಗೆಲುವು ಸಾಧಿಸಿದ್ದಾರೆ. ಅಖಿಲ ಭಾರತ ಕಾಂಗ್ರೇಸ್ ಸಮಿತಿ ಕಾರ್ಯದರ್ಶಿ ಸೋನಾಲ್ ಪಟೇಲ್ ಇವರ ವಿರುದ್ಧ ಗೆಲುವನ್ನು ಸಾಧಿಸಿದ್ದು, ಮತ್ತೊಮ್ಮೆ ಲೋಕಸಭೆಯತ್ತ ಹೆಜ್ಜೆ ಹಾಕಲು ಸಿದ್ದರಾಗಿದ್ದು, ಗಾಂಧಿ ನಗರದಲ್ಲಿ ಪಕ್ಷದ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿದೆ.
ಉತ್ತರಕನ್ನಡದಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಾಂಗ್ರೆಸ್‌ನ ಅಂಜಲಿ ನಿಂಬಾಳ್ಳರ್ ವಿರುದ್ಧ 1,40,819 ಮತಗಳ ಅಂತರ ಕಾಯ್ದುಕೊಳ್ಳುವ ಮೂಲಕ ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ.
- Advertisement -