- Advertisement -
- Advertisement -


ದ ಕ ಜಿಲ್ಲೆಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ದ ಕ ಜಿಲ್ಲಾ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೆಶ್ ಚೌಟ 134611 ಮತಗಳ ಅಂತರದೊಂದಿಗೆ ಗೆಲುವು ಸಾಧಿಸಿದ್ದಾರೆ. 583036 ಮತಗಳನ್ನು ಪಡೆದು ಭರ್ಜರಿ ಜಯ ಸಾಧಿಸಿರುವ ಇವರು ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿಯವರ ವಿರುದ್ಧ ಗೆಲುವು ಸಾಧಿಸಿದ್ದಾರೆ. ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ 448425 ಮತಗಳೊಂದಿಗೆ ಸೋಲು ಅನುಭವಿಸಿದ್ದಾರೆ.
- Advertisement -