Sunday, June 29, 2025
spot_imgspot_img
spot_imgspot_img

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗೆಲುವು

- Advertisement -
- Advertisement -

ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗೆಲುವು ಸಾಧಿಸಿದ್ದಾರೆ.


ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಅತಿಹೆಚ್ಚು ಮತದಾರರನ್ನು ಹೊಂದಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಪ್ರೋ. ರಾಜೀವ್‌ ಗೌಡ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಂಸದೆಯಾಗಿ ಗೆಲುವು ಸಾಧಿಸಿದ್ದಾರೆ.

- Advertisement -

Related news

error: Content is protected !!