Monday, June 22, 2026
spot_imgspot_img
spot_imgspot_img

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ : ಇನ್ನೋರ್ವ ಆರೋಪಿಯ ಬಂಧನ

- Advertisement -
- Advertisement -

2022ರ ಜುಲೈನಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್‌ ನೆಟ್ಟಾರು ಭೀಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಎನ್‌ಐಎ ಇಂದು ಬಂಧಿಸಿದೆ.

ಬಂಧಿತ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ರಿಯಾಜ್ ಬಂಧನದಿಂದ ಪ್ರಕರಣದಲ್ಲಿ ಈವರೆಗೆ ಒಟ್ಟು 19 ಜನ ಆರೋಪಿಗಳನ್ನು ಬಂಧಿಸಲಾಗಿದೆ.

- Advertisement -

Related news

error: Content is protected !!