- Advertisement -
- Advertisement -



ವಿಟ್ಲ: ಮನೆಯ ಕಿಟಕಿಗೆ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಕನ್ಯಾನದ ಮಂಡಿಯೂರು ಎಂಬಲ್ಲಿ ನಡೆದಿದೆ.
ಮೃತರನ್ನು ನಾರಾಯಣ ನಾಯ್ಕ (60) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.
- Advertisement -