Sunday, June 29, 2025
spot_imgspot_img
spot_imgspot_img

ಕಾಪು: ಪೈಂಟಿಗ್‌ ಕೆಲಸ ಮಾಡಿಕೊಂಡಿದ್ದ ಯುವಕ ನಾಪತ್ತೆ..!

- Advertisement -
- Advertisement -

ಕಾಪು: ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ಯುವಕನೋರ್ವ ನಾಪತ್ತೆಯಾದ ಘಟನೆ ಕಾಪುವಿನಲ್ಲಿ ನಡೆದಿದೆ.

ನಾಪತ್ತೆಯಾದ ಯುವಕ ಪ್ರೀತಮ್‌ ಎಂದು ಗುರುತಿಸಲಾಗಿದೆ.

ಪ್ರೀತಮ್ ರವರಿಗೆ ಸುಮಾರು 4 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿನ ಕಂಕನಾಡಿಯ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದರು.

ಜೂನ್ 7 ರಂದು ಬೆಳಿಗ್ಗೆ 7:00 ಗಂಟೆಯ ಸುಮಾರಿಗೆ ಮನೆಯಲ್ಲಿ ಯಾರಿಗೂ ಹೇಳದೆ ಮನೆಯಿಂದ ನಡೆದುಕೊಂಡು ಹೋದವರು. ಈ ವರೆಗೂ ಮನೆಗೆ ಬಾರದೇ ಇದ್ದು, ಕಾಣೆಯಾದ ಪ್ರೀತಮ್ ಅಮೀನ್ ನನ್ನು ಸ್ನೇಹಿತರುಗಳಲ್ಲಿ, ಸಂಬಂಧಿಕರುಗಳಲ್ಲಿ ಹುಡುಕಾಡಿದ್ದು, ಎಲ್ಲಿಯೂ ಪತ್ತೆಯಾಗದ ಕಾಣೆಯಾಗಿರುವುದಾಗಿದೆ. ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

- Advertisement -

Related news

error: Content is protected !!