- Advertisement -
- Advertisement -



ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಶ್ರೀ ದುರ್ಗಾ ಸನ್ನಿಧಿಯಲ್ಲಿ ಸಾಮೂಹಿಕ ಶ್ರೀ ದುರ್ಗಾಪೂಜೆ 14ನೇ ಶುಕ್ರವಾರ ಮಿಥುನಸಂಕ್ರಮಣ ದಂದು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ವಿಟ್ಲ ಇಲ್ಲಿ ನಡೆಯಲಿದೆ.

ಸಂಜೆ 6:00 ಕ್ಕೆ ಶ್ರೀ ದುರ್ಗಾನಮಸ್ಕಾರ ಪೂಜೆ ಆರಂಭವಾಗಿ ಬಳಿಕ ರಾತ್ರಿ 8:00 ಕ್ಕೆ ಮಹಾಪಪೂಜೆ, ಪ್ರಸಾದ ವಿತರಣೆ , ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
- Advertisement -








