Sunday, June 29, 2025
spot_imgspot_img
spot_imgspot_img

ಪೋಕ್ಸೋ ಕೇಸ್: ಬಿಎಸ್‌ವೈ ವಿರುದ್ಧ ಅರೆಸ್ಟ್‌ ವಾರಂಟ್‌ ಜಾರಿ; ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ..!

- Advertisement -
- Advertisement -

ಬೆಂಗಳೂರು: ಪೋಕೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸಿಐಡಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದರು.

ಈ ಬೆನ್ನಲ್ಲೇ ಕೋರ್ಟ್ ನಿಂದ ಬಿಎಸ್ ಯಡಿಯೂರಪ್ಪ ಅವರಿಗೆ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ ಎನ್ನಲಾಗಿದೆ.

ಪೋಕ್ಸ್ ಕೇಸ್ ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಬಂಧನದ ಭೀತಿ ಎದುರಾಗಿದೆ. ಬೆಂಗಳೂರಿನ 1ನೇ ತ್ವರಿತ ನ್ಯಾಯಾಲಯವು ಇಂದು ಅವರ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಜಾರಿಗೊಳಿಸಿದೆ.ಯಾವುದೇ ಕ್ಷಣದಲ್ಲಾದರೂ ಬಿಎಸೈ ಅರೆಸ್ಟ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement -

Related news

error: Content is protected !!