- Advertisement -
- Advertisement -


ವಿಟ್ಲ: ವಿಠಲ ಎಜುಕೇಶನ್ ಸೊಸೈಟಿ (ರಿ) ವಿಟ್ಲ ವಿಠಲ ಪದವಿಪೂರ್ವ ಕಾಲೇಜು, ವಿಟ್ಲ ವಿದ್ಯಾರ್ಥಿ ಸಂಘ (2024-25) ಉದ್ಘಾಟನೆ, ಪ್ರಥಮ ಪಿಯುಸಿ ವಿದ್ಯಾಥಿಗಳ ಸ್ವಾಗತ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು 15 ನೇ ಶನಿವಾರ ಬೆಳಿಗ್ಗೆ 10:30 ಕ್ಕೆ ಸುವರ್ಣ ರಂಗಮಂದಿರ, ವಿ.ಪ.ಪೂ. ಕಾಲೇಜು, ವಿಟ್ಲ ಇಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಕ್ಷರು, ವಿಠಲ ಎಜುಕೇಶನ್ ಸೊಸೈಟಿ (ರಿ) ವಿಟ್ಲ ಮುಗುಳಿ ತಿರುಮಲೇಶ್ವರ ಭಟ್ ವಹಿಸಲಿದ್ದಾರೆ.
ನಿವೃತ್ತ ಪ್ರಾಂಶುಪಾಲರು, ಸರಕಾರಿ ಪದವಿ ಪೂರ್ವ ಕಾಲೇಜು, ಬೆಳ್ಳಾರೆ ಬಿ. ವಿ. ಸೂರ್ಯ ನಾರಾಯಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -








