- Advertisement -
- Advertisement -


ಮಂಗಳೂರು: ಅಡ್ಯಾರ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಮಹಿಳೆಯೋರ್ವರು ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನಾಪತ್ತೆಯಾದ ಮಹಿಳೆ ಕ್ರಿಸ್ನ (21) ಎಂದು ಗುರುತಿಸಲಾಗಿದೆ.
5 ಅಡಿ ಎತ್ತರ ಗೋಧಿ ಮೈ ಬಣ್ಣ ಕಪ್ಪು ಕೂದಲುವ ಗಂಡು ಮುಖ ಸಾಧಾರಣ ಮೈಕಟ್ಟು ಹೊಂದಿದ್ದಾರೆ ಚೂಡಿದಾರ್ ಧರಿಸಿದ್ದು ಅಸ್ಸಾಮಿ ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ. ಕಾಣೆಯಾದ ಮಹಿಳೆಯ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ಮಂಗಳೂರು ನಗರ ಪೊಲೀಸ್ ಕಂಟ್ರೋಲ್ ರೂಂ 0824- 2220800, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆನ ಪೊಲೀಸ್ ನಿರೀಕ್ಷಕರು 9480805330. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ 0824-2220535 ಸಂಪರ್ಕಿಸುವಂತೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಮಹಿಳೆ ಕಾಣೆಯಾಗಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -