- Advertisement -
- Advertisement -


ವಿಟ್ಲ: ಮನೆ ಮೇಲೆ ಮರ ಬಿದ್ದು ಮನೆ ಸಂಪೂರ್ಣವಾಗಿ ಹಾನಿಗೊಂಡ ಘಟನೆ ಪೆರಾಜೆ ಗ್ರಾಮದ ಬುಡೋಳಿ ಮಡಲ ಎಂಬಲ್ಲಿ ನಡೆದಿದೆ
ಮಡಲ ನಿವಾಸಿ ಅಶ್ರಫ್ ಎಂಬವರ ಮನೆ ಮೇಲೆ ಬೃಹದಾಕಾರದ ಮರ ಉರುಳಿ ಬಿದ್ದಿದ್ದು, ಮನೆ ಸಂಪೂರ್ಣ ಹಾನಿಗೊಂಡಿದೆ ಎಂದು ತಿಳಿದುಬಂದಿದೆ.
- Advertisement -