- Advertisement -
![G L Acharya G L Acharya](https://vtvvitla.com/wp-content/uploads/2023/07/gl_acharya.jpeg)
![panikkar panikkar](https://vtvvitla.com/wp-content/uploads/2020/07/panikkar.jpeg)
- Advertisement -
![](https://vtvvitla.com/wp-content/uploads/2024/04/vigneshwara-new-683x1024.jpeg)
![](https://vtvvitla.com/wp-content/uploads/2024/06/karaate-M-682x1024.jpeg)
![](https://vtvvitla.com/wp-content/uploads/2021/10/indane-gas-1024x606.jpg)
ಕೊಡಗು ಜಿಲ್ಲಾದ್ಯಂತ ವರುಣಾರ್ಭಟ ಮುಂದುವರೆದಿದ್ದು, ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಬಳಿ ಇರುವ ದುಬಾರೆ ಪ್ರವಾಸಿ ತಾಣಕ್ಕೆ ಅರಣ್ಯ ಇಲಾಖೆ ನಿಷೇಧ ಹೇರಿದೆ. ಇದರ ಬೆನ್ನಲ್ಲೇ ಇದೀಗ ಪ್ರವಾಸಿಗರ ಪ್ರಮುಖ ತಾಣವಾಗಿರುವ ಮಡಿಕೇರಿ ತಾಲ್ಲೂಕಿನ ಉಡತ್ವಮೊಟ್ಟೆ ಹಾಗೂ ಕೆ ನಿಡುಗಣೆ ಗ್ರಾಮದಲ್ಲಿರುವ ಗ್ಲಾಸ್ ಬ್ರಿಡ್ಜ್ ಬಂದ್ ಮಾಡಲಾಗಿದೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಸೆಪ್ಟೆಂಬರ್ 15ರ ವರೆಗೆ ಗ್ಲಾಸ್ ಬ್ರಿಡ್ಜ್ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮುಂಜಾಗ್ರತಾವಾಗಿ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಬಳಿ ಇರುವ ದುಬಾರೆ ಪ್ರವಾಸಿ ತಾಣಕ್ಕೆ ಅರಣ್ಯ ಇಲಾಖೆ ನಿಷೇಧ ಹೇರಿದೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮಕೈಗೊಳ್ಳಲಾಗಿದೆ.
- Advertisement -