Monday, June 30, 2025
spot_imgspot_img
spot_imgspot_img

ಡೆಂಘೀ ಜ್ವರಕ್ಕೆ ಆರು ವರ್ಷದ ಬಾಲಕಿ ಬಲಿ..!

- Advertisement -
- Advertisement -

ಚಿಕ್ಕಮಗಳೂರು: ಡೆಂಘೀ ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ.

ಸಖರಾಯಪಟ್ಟಣದ ಆಸಿಫ್‌ ಎಂಬವರ ಪುತ್ರಿ ಸಾವನ್ನಪ್ಪಿದ ಬಾಲಕಿ ಸಾನಿಯಾ (6) ಎಂದು ಗುರುತಿಸಲಾಗಿದೆ.

ಡೆಂಘೀ ಜ್ವರದಿಂದ ಬಳಲುತ್ತಿದ್ದ ಸಾನಿಯಾಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

- Advertisement -

Related news

error: Content is protected !!