- Advertisement -
![G L Acharya G L Acharya](https://vtvvitla.com/wp-content/uploads/2023/07/gl_acharya.jpeg)
![panikkar panikkar](https://vtvvitla.com/wp-content/uploads/2020/07/panikkar.jpeg)
- Advertisement -
![](https://vtvvitla.com/wp-content/uploads/2022/01/indane-gas-2-1024x748.jpg)
![](https://vtvvitla.com/wp-content/uploads/2024/04/vigneshwara-new-683x1024.jpeg)
![](https://vtvvitla.com/wp-content/uploads/2024/06/karaate-M-682x1024.jpeg)
ಮಂಡ್ಯ: ಸರ್ಕಾರಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಘಟನೆ ಮಂಡ್ಯದ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ.
ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವುದು ತಿಳಿದು ಬಂದಿದೆ. ಬಸ್ ಅಪಘಾತ ಕಂಡು ಸ್ಥಳೀಯ ನಿವಾಸಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಯಾಣಿಕರನ್ನ ರಕ್ಷಣೆ ಮಾಡಿದ್ದಾರೆ. ಮಾತ್ರವಲ್ಲದೆ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ.
ಬಸ್ನಲ್ಲಿ ಒಟ್ಟು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭಿಸಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಕೆಲವು ಪ್ರಯಾಣಿಕರಿಗೆ ಗಂಭಿರ ಗಾಯವಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -