Saturday, June 28, 2025
spot_imgspot_img
spot_imgspot_img

ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃವಿಯೋಗ

- Advertisement -
- Advertisement -

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್‍ತಿ (97) ವಯೋಸಹಜ ಅಸೌಖ್ಯದಿಂದ ಜೂ.30ರಂದು ಭಾನುವಾರ ನಿಧನ ಹೊಂದಿದರು.

ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಲಚ್ಚಿ ಪೂಜಾರ್ತಿ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

- Advertisement -

Related news

error: Content is protected !!