- Advertisement -
- Advertisement -
ಆಂಧ್ರಪ್ರದೇಶ: ತಿರುಪತಿ ತಿರುಮಲ ದೇವಾಲಯದಲ್ಲಿನ ಬಾಯ್ಲರ್’ನಿಂದ ಬಿಸಿನೀರು ಸೋರಿಕೆಯಾಗಿ ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.
ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಟಿಟಿಡಿ, ಅಡುಗೆ ಮನೆಯಲ್ಲಿ ಬಾಯ್ಲರ್’ನಿಂದ ನೀರು ಸೋರಿಕೆಯಾಗಿ ಕಾರ್ಮಿಕರ ಮೇಲೆ ಬಿದ್ದಿರುವ ಪರಿಣಾಮ, ಐವರು ಕೆಲಸಗಾರರು ಗಾಯಗೊಂಡಿದ್ದಾರೆ. ಎಲ್ಲ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -