- Advertisement -
- Advertisement -



ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ ಶ್ರೀ ಕೃಷ್ಣ ಶಾಖೆ ಪೆರುವಾಯಿ ಹಾಗೂ ಹಿಂದೂ ಹೃದಯ ಸಂಗಮ ಜನಸೇವಾ ಕೇಂದ್ರ ಪೆರುವಾಯಿ ಜಂಟಿ ಆಶ್ರಯದಲ್ಲಿ ಎ ಜೆ ಆಸ್ಪತ್ರೆ ರಕ್ತ ನಿಧಿ ಘಟಕ ಮಂಗಳೂರು ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕ ದಿ|| ಜ್ಞಾನಪ್ರಕಾಶ್ ಆಚಾರ್ಯ ಅಶ್ವಥನಗರ ಪೆರುವಾಯಿ ಇವರ ಸ್ಮರಣಾರ್ಥ ರಕ್ತದಾನ ಶಿಬಿರ ಜುಲೈ 21 ನೇ ಆದಿತ್ಯವಾರ ಪೆರುವಾಯಿ ಕೊಲ್ಲತ್ತಡ್ಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಬೆಳಿಗ್ಗೆ ಗಂಟೆ 8.30 ರಿಂದ ಮಧ್ಯಾಹ್ನ 12.30 ರವರೆಗೆ ನಡೆಯುವ ಈ ರಕ್ತದಾನ ಶಿಬಿರದಲ್ಲಿ 18 ವರ್ಷದಿಂದ ಮೇಲ್ಪಟ್ಟು 60 ವರ್ಷ ವಯೋಮಿತಿಯ ಹಾಗೂ 45 ಕೆ.ಜಿ ಗಿಂತ ಅಧಿಕ ದೇಹ ತೂಕ ಹೊಂದಿರುವ ಆರೋಗ್ಯವಂತ ವ್ಯಕ್ತಿಯು ರಕ್ತದಾನ ಮಾಡಬಹುದು.
ನೋಂದಣಿಗಾಗಿ ಸಂಪರ್ಕಿಸಿ, 9663691550, 8277406151, 9108623297
- Advertisement -








