Saturday, June 28, 2025
spot_imgspot_img
spot_imgspot_img

ಕಾಸರಗೋಡು: ಕಾರಿನಲ್ಲಿ ಗಾಂಜಾ ಸಾಗಾಟ – ಓರ್ವ ಅರೆಸ್ಟ್‌

- Advertisement -
- Advertisement -

ಕಾಸರಗೋಡು : ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಕುಂಬಳೆ ಪೊಲೀಸರ ಕ್ಷಿಪ್ರ ಕಾರ್ಯಚರಣೆಯಿಂದ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ರಾತ್ರಿ ಬಂದ್ಯೋಡು ಅಡ್ಕ ಬೈದಳದಲ್ಲಿ ನಡೆದಿದೆ.

ಬಂಧಿತ ಆರೋಪಿಯಿಂದ 7.9 ಕಿಲೋ ಗಾಂಜಾ ವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತನನ್ನು ಶಿರಿಯ ವಳಯಂ ನ ರೌಫ್ (27) ಎಂದು ಗುರುತಿಸಲಾಗಿದೆ.

ಬಂದ್ಯೋಡು ಅಡ್ಕ ಬೈದಳ ದಾರಿಯಾಗಿ ಬಂದ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಹಿಂಬದಿ ಯ ಸೀಟಿನಲ್ಲಿ ಯಲ್ಲಿ ಬಚ್ಚಿಟ್ಟ ಸ್ಥಿತಿಯಲ್ಲಿ ಗಾಂಜಾ ಪತ್ತೆಯಾಗಿದೆ.ಕುಂಬಳೆ, ಬಂದ್ಯೋಡು ಹಾಗೂ ಇನ್ನಿತರ ಕಡೆಗಳಲ್ಲಿ ವಿತರಣೆಗೆ ತರಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!