Monday, July 27, 2026
spot_imgspot_img
spot_imgspot_img

*ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ನೇತೃತ್ವದಲ್ಲಿ ಜಯಕರ್ನಾಟಕ ಜನಪರ ವೇದಿಕೆಗೆ ರಾಜ್ಯಾಧ್ಯಕ್ಷರ ಆಯ್ಕೆ* *ರಾಜ್ಯದ ನೂತನ ಅಧ್ಯಕ್ಷರಾಗಿ ಆರ್. ಚಂದ್ರಪ್ಪ*

- Advertisement -
- Advertisement -

ಬೆಂಗಳೂರು: ದಿನಾಂಕ 26-10-2020ನೇಸೋಮವಾರದಂದು ಜಯಕರ್ನಾಟಕ ಜನಪರ ವೇದಿಕೆಯ ಮುಖ್ಯ ಸಲಹೆಗಾರರಾದ ಶ್ರೀಯುತ ಬಿ.ಗುಣರಂಜನ್ ಶೆಟ್ಟಿ ರವರ ನೇತೃತ್ವದಲ್ಲಿ ನಡೆದ ಸ ಭೆಯಲ್ಲಿ ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷರನ್ನಾಗಿ ಆರ್.ಚಂದ್ರಪ್ಪ ಅವರನ್ನು ಆಯ್ಕೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಬೆಂಗಳೂರು ಜಿಲ್ಲಾಧ್ಯಕ್ಷರಾದ ಶ್ರೀಯುತ ಜೆ.ಶ್ರೀನಿವಾಸ್ ,ಬೆಂಗಳೂರು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ರತ್ನಮ್ಮ ,ಬೆಂಗಳೂರು ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷರಾದ ಬಿ.ಎಮ್.ಸುರೇಶ್ ರೈ ,ಸಂಚಾಲನ ಸಮಿತಿಯ ಸದಸ್ಯರಾದ ಶೆ.ಭೊ.ರಾಧಾಕೃಷ್ಣ, ಟಿ.ಪ್ರಕಾಶ್ ಗೌಡ,ಆರ್.ಎಮ್.ಎನ್.ಮಂಜುನಾಥ್ ವೀರಭದ್ರೇಗೌಡ,ಬೆಂಗಳೂರು ಜಿಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯರಾದ ಜಿ.ಮಾದೇಶ್ ಗೌಡ (ಕಲ್ಕೆರೆ), ನಾರಾಯಣ (ನೀಲಕಂಠೇಗೌಡ) ಮತ್ತು ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಹಲವಾರು ಭಾಗದ ಮುಖಂಡರು,ಮಹಿಳಾ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!