Sunday, June 29, 2025
spot_imgspot_img
spot_imgspot_img

ಪಾಕಿಸ್ತಾನದ ಪೇಶಾವರದಲ್ಲಿ ಭಾರೀ ಸ್ಫೋಟ-20ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

- Advertisement -
- Advertisement -

ಇಸ್ಲಾಮಾಬಾದ್(ಅ.27): ಪಾಕಿಸ್ತಾನದ ಪೇಶಾವರದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಇಲ್ಲಿನ ಮದರಾಸದಲ್ಲಿ ಸಂಭವಿಸಿದ ಸ್ಫೋಟದಲ್ಲಿ 20ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಇವರಲ್ಲಿ ಹಲವು ಮಕ್ಕಳ ಸ್ಥಿತಿ ಗಂಭೀರವಾಗಿದೆ.ಈ ಮದರಸಾದಲ್ಲಿ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡಲಾಗುತ್ತಿದೆ.

ಇಡೀ ಪ್ರದೇಶವನ್ನು ಭದ್ರತಾಪಡೆ ಸುತ್ತುವರಿದಿದೆ. ಇದು ವಿಧ್ವಂಸಕ ಕೃತ್ಯವೋ ಅಥವಾ ಅನಿರೀಕ್ಷಿತವಾಗಿ ಸಂಭವಿಸಿದ ಸ್ಫೋಟವೊ ಎಂಬುದು ತಿಳಿದು ಬಂದಿಲ್ಲ.

- Advertisement -

Related news

error: Content is protected !!