Saturday, June 28, 2025
spot_imgspot_img
spot_imgspot_img

KSRTC ಬಸ್‌ ಮತ್ತು ಟ್ಯಾಂಕರ್ ಮಧ್ಯೆ ಭೀಕರ ಅಪಘಾತ.: ಹಲವರಿಗೆ ಗಂಭೀರ ಗಾಯ

- Advertisement -
- Advertisement -

KSRTC ಬಸ್‌ ಮತ್ತು ಟ್ಯಾಂಕರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಹಲವರು ಗಂಭೀರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಕಡೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರವಳಲು ಬಳಿ ನಡೆದಿದೆ.

ಅಪಘಾತದಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಅಪಘಾತದಿಂದ ಕಡೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Related news

error: Content is protected !!