Sunday, June 29, 2025
spot_imgspot_img
spot_imgspot_img

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಇಬ್ಬರಿಗೆ ಗಾಯ..!

- Advertisement -
- Advertisement -

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ಹೊಟೋಲೊಂದರ ಮುಂಭಾಗದ ಗೋಡೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಸಮೀಪ ನಡೆದಿದೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ಸಹಿತ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

- Advertisement -

Related news

error: Content is protected !!