Monday, June 30, 2025
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ನಾಳೆ ಕೂಡ (ಆ.02) ಶಾಲಾ – ಪಿಯು ಕಾಲೇಜುಗಳಿಗೆ ರಜೆ ಘೋಷಣೆ

- Advertisement -
- Advertisement -

ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣ ನಾಳೆ ಕೂಡ ಆಗಸ್ಟ್ 2 ದ.ಕ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್‌ ಆದೇಶ ಹೊರಡಿಸಿದ್ದಾರೆ.

- Advertisement -

Related news

error: Content is protected !!