Tuesday, June 23, 2026
spot_imgspot_img
spot_imgspot_img

ಪುತ್ತೂರು: ಜಿಲ್ಲಾ ಮಟ್ಟದ ವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಪ್ರಾಪ್ತಿ ಶೆಟ್ಟಿ ಪ್ರಥಮ ಸ್ಥಾನ

- Advertisement -
- Advertisement -

ಪುತ್ತೂರು ನರೇಂದ್ರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಾರ್ಥಕ್ ಕೆ ತೃತೀಯ ಸ್ಥಾನ

ಪುತ್ತೂರು: ಜಿಲ್ಲಾ ಮಟ್ಟದ ವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಪ್ರಾಪ್ತಿ ಶೆಟ್ಟಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಇವಳು ಆಶಾ, ಗಿರೀಶ್ ಶೆಟ್ಟಿ ದಂಪತಿಗಳ ಪುತ್ರಿಯಾಗಿರುತ್ತಾರೆ.

ಜಿಲ್ಲಾ ಮಟ್ಟದ ವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ನರೇಂದ್ರ ಪದವಿ ಪೂರ್ವ ಕಾಲೇಜು ತೆಂಕಿಲ ಇಲ್ಲಿನ ವಿದ್ಯಾರ್ಥಿ ಸಾರ್ಥಕ್ ಕೆ ತೃತೀಯ ಸ್ಥಾನ ಪಡೆದಿರುತ್ತಾರೆ. ರವಿ ಕೆ ದಂಪತಿಗಳ ಪುತ್ರನಾಗಿದ್ದು, ಈ ಇಬ್ಬರು ವಿಧ್ಯಾರ್ಥಿಗಳು ಸೆನ್ಸಾಯಿ ಮಾಧವ ವಿಟ್ಲ ಇವರು ಮಾರ್ಗದರ್ಶನದಲ್ಲಿ ರೋಹಿತ್ ಎಸ್ ಎನ್,ನಿಖಿಲ್ ಕೆ ಟಿ,ರೋಶಿನಿ,ಪಾವನ,ನಿವೇದಿತಾ,ಭವಿಶ್,ಸುದೀನ್ ಕರಾಟೆ ತರಬೇತಿ ನೀಡಿರುತ್ತಾರೆ.

- Advertisement -

Related news

error: Content is protected !!