Thursday, October 1, 2026
spot_imgspot_img
spot_imgspot_img

ಅನಂತಾಡಿ: ಪ್ರಾಚ್ಯ ಪಚ್ಚೆ ವನಸಿರಿ ವೈದ್ಯರತ್ನ ಪ್ರಶಸ್ತಿ ಪುರಸ್ಕೃತ ಗಂಗಾಧರ ಕರಿಯ ಪಂಡಿತರವರಿಗೆ ಅನಂತಾಡಿ ಕ್ರಿಕೆಟ್ ಕ್ಲಬ್ (ರಿ) ವತಿಯಿಂದ ಸನ್ಮಾನ

- Advertisement -
- Advertisement -

ಅನಂತಾಡಿ: ಅನಂತಾಡಿ ಕ್ರಿಕೆಟ್ ಕ್ಲಬ್ (ರಿ) ಇದರ ವತಿಯಿಂದ ಶ್ರೀ ರಮಾರಾಣಿ ಜೈನ ಸಂಶೋಧನಾ ಸಂಸ್ಥಾನದಲ್ಲಿ ಪ್ರಾಚ್ಯ ಪಚ್ಚೆ ವನಸಿರಿ ವೈದ್ಯರತ್ನ ಪ್ರಶಸ್ತಿ ಪುರಸ್ಕೃತರಾದ ಗಂಗಾಧರ ಕರಿಯ ಪಂಡಿತ ಅನಂತಾಡಿರವರನ್ನು ಅವರ ನಿವಾಸದಲ್ಲಿ ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಸುರೇಶ್ ಬಂಗೇರ, ಉಪಾಧ್ಯಕ್ಷ ದಿನೇಶ್ ಜೋಗಿ ಬೆಟ್ಟು, ಕಾರ್ಯದರ್ಶಿ ಕೀರ್ತಿ ಕುಮಾರ್, ಮತ್ತು ಅನಂತಾಡಿ ಕ್ರಿಕೆಟ್ ಕ್ಲಬ್‌ನ ಸದಸ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!