Wednesday, July 29, 2026
spot_imgspot_img
spot_imgspot_img

ಪೊಟೋಗ್ರಾಫರ್ ಮೇಲೆ ದುಷ್ಕರ್ಮಿಗಳ ದಾಳಿ.

- Advertisement -
- Advertisement -

ಮಂಗಳೂರು; ಫರಂಗಿಪೇಟೆಯಲ್ಲಿ ಪುದು ಗ್ರಾಮದ ಬಿಜೆಪಿ ಮುಖಂಡ, ಪೊಟೋಗ್ರಾಫರ್ ರೊಬ್ಬರ ಮೇಲೆ ದುಷ್ಕರ್ಮಿಗಳು ತಲವಾರು ದಾಳಿ ನಡೆಸಿದ್ದಾರೆ.

ಫರಂಗಿಪೇಟೆಯಲ್ಲಿರುವ ತೃಷಾ ಸ್ಟುಡಿಯೋ ಮಾಲೀಕ ದಿನೇಶ್ ಶೆಟ್ಟಿ ಅವರ ಮೇಲೆ ದುಷ್ಕರ್ಮಿಗಳು ತಲವಾರು ದಾಳಿ ನಡೆಸಿದ್ದಾರೆ. ತಲವಾರು ದಾಳಿಯಿಂದ ಗಾಯಗೊಂಡ ದಿನೇಶ್ ಶೆಟ್ಟಿ ಅವರನ್ನು ಮಂಗಳೂರಿನ ಎ ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ‌.

ಘಟನಾ ಸ್ಥಳಕ್ಕೆ ಬಂಟ್ವಾಳ ಡಿವೈಎಸ್ ಪಿ ವೆಲೆಂಟೈನ್ ಡಿಸೋಜ, ವೃತ್ತ ನಿರೀಕ್ಷಕ ಟಿ ಡಿ ನಾಗರಾಜ್ , ಎಸ್ ಐ ಪ್ರಸನ್ನ ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!