- Advertisement -
- Advertisement -





ಕಂಬಳಬೆಟ್ಟು: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಮಹೋತ್ಸವವು ಆ.16. ನೇ ಶುಕ್ರವಾರ ಪೂರ್ವಾಹ್ನ 9:30ಕ್ಕೆ ಜಯದುರ್ಗಾಪರಮೇಶ್ವರಿ ದೇವಸ್ಥಾನ, ಧರ್ಮನಗರ ಇಲ್ಲಿ ನಡೆಯಲಿದೆ.
ಬೆಳಿಗ್ಗೆ 9:30ಕ್ಕೆ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆದು ಬಳಿಕ ಮಧ್ಯಾಹ್ನ 12:30ಕ್ಕೆ ಮಹಾಪೂಜೆ , ಪ್ರಸಾದ ವಿತರಣೆ ನಡೆದು ಪ್ರಸಾದ ಭೋಜನ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
- Advertisement -








