Tuesday, July 1, 2025
spot_imgspot_img
spot_imgspot_img

ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲದ ಪದಾಧಿಕಾರಿಗಳು ಮತ್ತು ಮಹಾಶಕ್ತಿಕೇಂದ್ರದ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

- Advertisement -
- Advertisement -

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲದ ಪದಾಧಿಕಾರಿಗಳು ಮತ್ತು ಮಹಾಶಕ್ತಿ ಕೇಂದ್ರದ ಅಧ್ಯಕ್ಷ, ಕಾರ್ಯದರ್ಶಿಗಳನ್ನು ಪುತ್ತೂರು ನಗರ ಬಿಜೆಪಿ ಅಧ್ಯಕ್ಷರಾದ ಶಿವಕುಮಾರ್‌ ಪಿ.ಬಿ.ಕಲ್ಲಿಮಾರ್‌ ‍ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

- Advertisement -

Related news

error: Content is protected !!