- Advertisement -
- Advertisement -


ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳನ್ನು ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರ್ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.


- Advertisement -