Thursday, August 6, 2026
spot_imgspot_img
spot_imgspot_img

ಪುಣಚ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ಬಾಳೆಕಲ್ಲು

- Advertisement -
- Advertisement -

ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಶೆಟ್ಟಿ ಪೆರ್ನೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ, ಪುತ್ತೂರು ಗ್ರಾಮಾಂತರ ಮಂಡಲಗಳ ಮಹಾಶಕ್ತಿಕೇಂದ್ರ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ನಿಯುಕ್ತಿ ಮಾಡಲಾಯಿತು.

ಪುಣಚ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ಬಾಳೆಕಲ್ಲು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಶೆಟ್ಟಿ ಪೆರ್ನೆ ನಿಯುಕ್ತಿಗೊಂಡಿದ್ದಾರೆ.

ರಾಜೇಶ್ ಕುಮಾರ್ ಬಾಳೆಕಲ್ಲು ಇವರು ಮಾಣಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ, ಮಾಜಿ ಉಪಾಧ್ಯಕ್ಷರಾಗಿ ಇದೀಗ ಪಂಚಾಯತ್ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸರಕಾರದಿಂದ ಸಿಗುವ ಅನುದಾನಗಳನ್ನು ಮಾಣಿಲ ಗ್ರಾಮಕ್ಕೆ ತಂದುಕೊಡುವ ಮೂಲಕ ಮಾಣಿಲ ಗ್ರಾಮದ ಅಭಿವೃದ್ಧಿಗೆ ಸಹಕರಿಸಿದವರು.

ಪುತ್ತೂರು ಬಿಜೆಪಿ ಮಂಡಲದ ಇತರ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ವಿವರ:

- Advertisement -

Related news

error: Content is protected !!