- Advertisement -
- Advertisement -



ಉಡುಪಿ: ವ್ಯಕ್ತಿಯೋರ್ವರು ಮನೆಯಿಂದ ಹೊರ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಒತ್ತೆಯಾದ ವ್ಯಕ್ತಿ ಹಿರಿಯಡ್ಕ ನಿವಾಸಿ ರಾಘವೇಂದ್ರ (44) ಎಂದು ಗುರುತಿಸಲಾಗಿದೆ.
ಇವರು ಮಾರ್ಚ್ 13 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
- Advertisement -