Sunday, June 29, 2025
spot_imgspot_img
spot_imgspot_img

ಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ..!

- Advertisement -
- Advertisement -

ಉಡುಪಿ: ವ್ಯಕ್ತಿಯೋರ್ವರು ಆ.9ರಂದು ಮಲ್ಪೆಯ ಹೋಟೆಲ್ ಒಂದಕ್ಕೆ ಊಟಕ್ಕೆಂದು ಹೋಗಿದ್ದು ವಾಪಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.

ನಾಪತ್ತೆಯಾದ ವ್ಯಕ್ತಿ ರಾಜೇಂದ್ರ ನಾಯ್ಕ (47) ಎಂದು ಗುರುತಿಸಲಾಗಿದೆ.

5 ಅಡಿ 4 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ ಸಾಧಾರಣ ಶರೀರ ಹೊಂದಿದ್ದು, ಹಿಂದಿ ಹಾಗೂ ಒರಿಸ್ಸಾ ಭಾಷೆ ಮಾತನಾಡು ತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆಯ ದೂ.ಸಂಖ್ಯೆ: 0820- 2573999, ಪಿ.ಎಸ್.ಐ ಮೊ.ನಂ: 9480805447, ಮಲ್ಪೆ ವೃತ್ತ ಕಚೇರಿ ದೂ.ಸಂಖ್ಯೆ:0820-2520329 ಹಾಗೂ ಮಲ್ಪೆ ವೃತ್ತ ನಿರೀಕ್ಷಕರು ಮೊ.ನಂ: 9480805430ನ್ನು ಸಂಪರ್ಕಿಸಬಹುದು ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!