Monday, June 30, 2025
spot_imgspot_img
spot_imgspot_img

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಶಂಕಿತ ಉಗ್ರ ಅರೆಸ್ಟ್‌..!

- Advertisement -
- Advertisement -

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಶಂಕಿತನನ್ನು ಅಜೀಜ್ ಅಹ್ಮದ್ ಎಂದು ಗುರುತಿಸಲಾಗಿದೆ.

ಶಂಕಿತ ಉಗ್ರ ಶುಕ್ರವಾರ ಬೆಂಗಳೂರು ವಿಮಾನ ನಿಲ್ದಾಣದಿಂದ ಸೌದಿಯ ಜಿದ್ದಾಗೆ ಹೊರಟಿದ್ದ. ಈ ವೇಳೆ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಇಮಿಗ್ರೇಷನ್ ಅಧಿಕಾರಿಗಳು ನೀಡಿದ ಮಾಹಿತಿ ಮೆರೆಗೆ ಎನ್‌ಐಎ ಅಧಿಕಾರಿಗಳು ಶಂಕಿತನನ್ನು ಬಂಧಿಸಿದ್ದಾರೆ. ಈತ ತಮಿಳುನಾಡಿನ ಹಿಜ್ಬ್-ಉತ್-ತಹ್ರೀರ್ ಪ್ರಕರಣದ ಆರೋಪಿ ಎನ್ನಲಾಗಿದೆ.

- Advertisement -

Related news

error: Content is protected !!