- Advertisement -
- Advertisement -







ವಿಟ್ಲ: ಅಲ್ಪಕಾಲದ ಅಸೌಖ್ಯದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದ ಪಡಿಬಾಗಿಲು ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಪಡಿಬಾಗಿಲು ನಿವಾಸಿ ಆಟೋ ಚಾಲಕ ಬಿಜೆಪಿಯ ಸಕ್ರಿಯ ಕಾರ್ಯಕರ್ತ ರವಿ ಪಾಟಾಳಿ(45) ಎಂದು ಗುರುತಿಸಲಾಗಿದೆ.
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
- Advertisement -