Tuesday, June 9, 2026
spot_imgspot_img
spot_imgspot_img

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ನೂತನ ಅಭಿವೃದ್ಧಿ ಸಮಿತಿ ರಚಿಸಿ ಸರ್ಕಾರ ಆದೇಶ.

- Advertisement -
- Advertisement -

ಸುಬ್ರಹ್ಮಣ್ಯ: ಕರ್ನಾಟಕದ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಪ್ರಸ್ತಾಪವನ್ನು ಕೈ ಬಿಟ್ಟಿರುವ ರಾಜ್ಯ ಸರ್ಕಾರ, ಪ್ರಾಧಿಕಾರ ರಚನೆಯ ಪೂರ್ವಭಾವಿಯಾಗಿ ದೇವಸ್ಥಾನ ಅಭಿವೃದ್ಧಿ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ.

ಮೋಹನ್‌ರಾಮ್, ಪ್ರಸಾದ್, ಕೃಷ್ಣ ಶೆಟ್ಟಿ ಕಡಬ, ಪ್ರಸನ್ನ ಮತ್ತು ಶ್ರೀಮತಿ ವನಜಾ ಭಟ್ ಅವರನ್ನು ಅಭಿವೃದ್ಧಿ ಸಮಿತಿ ಸದಸ್ಯರಾಗಿ ಹಾಗೂ ಕಾರ್ಯದರ್ಶಿಯಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಹೆಚ್. ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

- Advertisement -

Related news

error: Content is protected !!